Versions
KNV ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,
ERVKN ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ.
IRVKN ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ * ದಾನಿ. 12:2; ಪ್ರಕ 20:4,5,12,13: ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,