Bible Versions
Bible Books

John 5:29 (AKJV) American King James Version

Versions

KNV   ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ERVKN   ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.
IRVKN   ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us