Bible Versions
Bible Books

John 5:35 (AKJV) American King James Version

Versions

KNV   ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ERVKN   ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು, ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.
IRVKN   ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us