Bible Versions
Bible Books

John 6:21 (AKJV) American King James Version

Versions

KNV   ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
ERVKN   ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.
IRVKN   ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us