Bible Versions
Bible Books

John 6:22 (AKJV) American King James Version

Versions

KNV   ಆತನ ಶಿಷ್ಯರು ಹತ್ತಿದ ಒಂದೇ ದೋಣಿಯ ಹೊರತು ಮತ್ತೊಂದು ಅಲ್ಲಿ ಇರಲಿಲ್ಲವೆಂದೂ ಆತನ ಶಿಷ್ಯರು ಮಾತ್ರ ಹೋದರೆಂದೂ ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಮರು ದಿನ ಸಮುದ್ರದ ಆಚೆಯಲ್ಲಿ ನಿಂತಿದ್ದ ಜನರು ನೋಡಿ ದ್ದರು.
ERVKN   ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.
IRVKN   {ಯೇಸು ತಾನೇ ಜೀವಕರವಾದ ರೊಟ್ಟಿ ಎಂದದ್ದು} PS ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us