Bible Versions
Bible Books

John 6:31 (AKJV) American King James Version

Versions

KNV   ತಿನ್ನುವದಕ್ಕಾಗಿ ಆತನು ಅವರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅಡವಿ ಯಲ್ಲಿ ಮನ್ನಾ ತಿಂದರು ಎಂದು ಹೇಳಿದರು.
ERVKN   ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ؅ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ؆” ಎಂದು ಹೇಳಿದರು.
IRVKN   ನಮ್ಮ § ವಿಮೋ 16:4,15: ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. * ನೆಹೆ 9:15; ಕೀರ್ತ 78:24: ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us