Bible Versions
Bible Books

John 6:40 (AKJV) American King James Version

Versions

KNV   ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ERVKN   ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.
IRVKN   ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us