Bible Versions
Bible Books

John 6:44 (AKJV) American King James Version

Versions

KNV   ನನ್ನನ್ನು ಕಳುಹಿಸಿದ ತಂದೆಯು ಎಳೆಯದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು.
ERVKN   ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.
IRVKN   “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us