Bible Versions
Bible Books

Jonah 1:13 (AKJV) American King James Version

Versions

KNV   ಆದರೂ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
ERVKN   ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.
IRVKN   ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us