Bible Versions
Bible Books

Jonah 2:4 (AKJV) American King James Version

Versions

KNV   ಆಗ ನಾನು ಹೇಳಿದ್ದು--ನಿನ್ನ ಕಣ್ಣುಗಳ ಎದುರಿನಿಂದ ಹೊರಗೆ ಹಾಕಲ್ಪಟ್ಟಿದ್ದೇನೆ; ಆದಾಗ್ಯೂ ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ತಿರುಗಿ ನೋಡುವೆನು.
ERVKN   ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.
IRVKN   ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು;
ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us