Bible Versions
Bible Books

Jonah 2:5 (AKJV) American King James Version

Versions

KNV   ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
ERVKN   “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟವು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿರಾಡಲಾಗಲಿಲ್ಲ. ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.
IRVKN   ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು,
ಮಹಾಸಾಗರವು ನನ್ನನ್ನು ಆವರಿಸಿತು,
ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us