Bible Versions
Bible Books

Jonah 3:5 (AKJV) American King James Version

Versions

KNV   ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
ERVKN   ನಿನೆವೆಯ ಜನರು ದೇವರಿಂದ ಬಂದ ಸಂದೇಶವನ್ನು ನಂಬಿದರು. ಜನರು ತಮ್ಮ ಪಾಪಗಳ ಕುರಿತು ಯೋಚಿಸಲು ಉಪವಾಸ ಮಾಡಿದರು. ತಮ್ಮ ಪಶ್ಚಾತ್ತಾಪಕ್ಕೆ ಗುರುತಾಗಿ ಶೋಕವಸ್ತ್ರವನ್ನು ಧರಿಸಿದರು. ನಗರದ ಎಲ್ಲಾ ಜನರು ಹೀಗೆ ಮಾಡಿದರು. ಉನ್ನತ ಅಧಿಕಾರಿಗಳಿಂದ ಹಿಡಿದು ಕೀಳು ಜನರ ತನಕ ಹಾಗೆ ಮಾಡಿದರು.
IRVKN   ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us