Bible Versions
Bible Books

Joshua 10:20 (AKJV) American King James Version

Versions

KNV   ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
ERVKN   ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಜನರು ಕೊಲ್ಲಲ್ಪಡಲಿಲ್ಲ.
IRVKN   ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us