Versions
KNV ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
ERVKN ಯೆಹೋಶುವನು ಹಿಂದಿರುಗಿ ಹೋಗಿ ಹಾಚೋರನ್ನು ಸ್ವಾಧೀನಪಡಿಸಿಕೊಂಡನು. ಯೆಹೋಶುವನು ಹಾಚೋರಿನ ಅರಸನನ್ನು ಕೊಂದನು. (ಹಾಚೋರ್ ಇಸ್ರೇಲಿನ ವಿರುದ್ಧ ಹೋರಾಡಿದ ಎಲ್ಲ ರಾಜ್ಯಗಳಿಗೆ ಮುಂದಾಳಾಗಿತ್ತು.)
IRVKN ಕೂಡಲೇ ಯೆಹೋಶುವನು ಹಿಂದಿರುಗಿ ಹಾಚೋರನನ್ನೂ ಅವರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬುವುದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಿಗಿಂತಲು ಶ್ರೇಷ್ಠವಾಗಿತ್ತು.