Versions
KNV ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.
ERVKN ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.
IRVKN ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.