Versions
KNV ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾ
ERVKN ಹೀಗೆ ಯೆಹೋಶುವನು ಆ ದೇಶದ ಎಲ್ಲರನ್ನು ಸೋಲಿಸಿದನು. ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಗೋಷೆನಿನ ಎಲ್ಲ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಜೋರ್ಡನಿನ ಕಣಿವೆ, ಇಸ್ರೇಲಿನ ಪರ್ವತ ಪ್ರದೇಶ ಮತ್ತು ಅವುಗಳ ಹತ್ತಿರದ ಎಲ್ಲ ಬೆಟ್ಟಗಳ ಪ್ರದೇಶ ಅವನ ಸ್ವಾಧೀನಕ್ಕೆ ಬಂದವು.
IRVKN {ಯುದ್ಧ ಫಲವು} PS ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.