Versions
KNV ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು.
ERVKN ಆ ಪ್ರದೇಶದಲ್ಲಿ ಕೇವಲ ಒಂದು ಪಟ್ಟಣ ಮಾತ್ರ ಇಸ್ರೇಲರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿತ್ತು. ಅದೇ ಹಿವ್ವಿಯರ ಗಿಬ್ಯೋನ್ ಪಟ್ಟಣ. ಉಳಿದೆಲ್ಲ ಪಟ್ಟಣಗಳು ಯುದ್ಧದಲ್ಲಿ ಸೋತುಹೋಗಿದ್ದವು.
IRVKN ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲರೊಡನೆ ಒಪ್ಪಂದಮಾಡಿಕೊಳ್ಳಲಿಲ್ಲ ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.