Versions
KNV ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.
ERVKN ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.
IRVKN ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.