Bible Versions
Bible Books

Joshua 11:23 (AKJV) American King James Version

Versions

KNV   ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
ERVKN   ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಪ್ರದೇಶದಲ್ಲಿ ಶಾಂತಿ ನೆಲೆಸಿತು.
IRVKN   ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us