Versions
KNV ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.
ERVKN ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.
IRVKN ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.