Versions
KNV ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ
ERVKN ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು.
IRVKN ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ