Versions
KNV ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
ERVKN ಆ ಪ್ರದೇಶವು ಬೇತ್ಹಾರಾಮ್, ಬೇತ್ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.
IRVKN ಯೊರ್ದನ್ ಕಣಿವೆಯಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.