Versions
KNV ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
ERVKN “ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
IRVKN ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.