Versions
KNV ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.
ERVKN ಆದುದರಿಂದ ಮೋಶೆಯು ಅಂದು ನನಗೆ, “ನೀನು ಸಂಚರಿಸಿ ನೋಡಿದ ಆ ಭೂಮಿಯು ನಿನ್ನ ಸ್ವಂತ ಭೂಮಿಯಾಗುತ್ತದೆ. ನಿನ್ನ ಮಕ್ಕಳು ಶಾಶ್ವತವಾಗಿ ಅದರ ಸ್ವಾಸ್ತ್ಯವನ್ನು ಹೊಂದಿರುತ್ತಾರೆ. ನೀನು ನನ್ನ ದೇವರಾದ ಯೆಹೋವನಲ್ಲಿ ನಿಜವಾದ ನಂಬಿಕೆ ಇಟ್ಟಿದ್ದಕ್ಕಾಗಿ ಆ ಪ್ರದೇಶವನ್ನು ನಿನಗೆ ಕೊಡುತ್ತೇನೆ’ ಎಂದು ವಾಗ್ದಾನ ಮಾಡಿದನು.
IRVKN ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.