Bible Versions
Bible Books

Joshua 15:13 (AKJV) American King James Version

Versions

KNV   ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
ERVKN   ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತ್ ಅರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)
IRVKN   {ಕಾಲೇಬನಿಗೆ ಕೊಡಲಾದ ಹೆಬ್ರೋನ್} PS ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us