Versions
KNV ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
ERVKN ಹೆಬ್ರೋನ್ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.
IRVKN ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.