Versions
KNV ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
ERVKN ಕೆನಜನ ಮಗನಾದ ಒತ್ನೀಯೇಲನು ಆ ಪಟ್ಟಣವನ್ನು ಗೆದ್ದನು. ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನಿಗೆ ಮದುವೆ ಮಾಡಿಕೊಟ್ಟನು.
IRVKN ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.