Bible Versions
Bible Books

Joshua 18:4 (AKJV) American King James Version

Versions

KNV   ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
ERVKN   ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ.
IRVKN   ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us