Bible Versions
Bible Books

Joshua 1:11 (AKJV) American King James Version

Versions

KNV   ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
ERVKN   “ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.
IRVKN   “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us