Bible Versions
Bible Books

Joshua 1:14 (AKJV) American King James Version

Versions

KNV   ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
ERVKN   ಯೆಹೋವನು ಈಗಾಗಲೇ ಜೋರ್ಡನ್ ನದಿಯ ಪೂರ್ವದ ಪ್ರದೇಶವನ್ನು ನಿಮಗೆ ಕೊಟ್ಟಿದ್ದಾನೆ. ನಿಮ್ಮ ಹೆಂಡಂದಿರು, ಮಕ್ಕಳು ಮತ್ತು ನಿಮ್ಮ ದನಕುರಿಗಳು ಪ್ರದೇಶದಲ್ಲಿಯೇ ಇರಬಹುದು. ಆದರೆ ನಿಮ್ಮ ಯೋಧರು ನಿಮ್ಮ ಸಹೋದರರ ಸಂಗಡ ಜೋರ್ಡನ್ ನದಿಯನ್ನು ದಾಟಬೇಕು. ನೀವು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಅವರ ದೇಶವನ್ನು ಪಡೆಯುವುದರಲ್ಲಿ ಸಹಾಯ ಮಾಡಬೇಕು.
IRVKN   ನಿಮ್ಮ ಹೆಂಡತಿ ಮಕ್ಕಳು, ನಿಮ್ಮ ದನಕುರಿಗಳೂ ಮೋಶೆಯು ನಿಮಗೆ ಯೊರ್ದನಿನ ಆಚೆಯಲ್ಲಿ ಕೊಟ್ಟ ದೇಶದಲ್ಲೇ ವಾಸವಾಗಿರಲಿ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ಹೊಳೆದಾಟಿ ಅವರಿಗೆ ಸಹಾಯಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us