Bible Versions
Bible Books

Joshua 24:11 (AKJV) American King James Version

Versions

KNV   ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.
ERVKN   ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು.
IRVKN   ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us