Versions
KNV ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
ERVKN “ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ.
IRVKN ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.