Versions
KNV ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.
ERVKN ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.
IRVKN ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.