Bible Versions
Bible Books

Joshua 9:20 (AKJV) American King James Version

Versions

KNV   ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
ERVKN   ನಾವು ಅವರನ್ನು ಜೀವಂತವಾಗಿ ಉಳಿಸಲೇಬೇಕು. ನಾವು ಅವರಿಗೆ ಕೊಟ್ಟ ಮಾತನ್ನು ಮೀರಿದರೆ ದೇವರ ಕೋಪಕ್ಕೆ ಗುರಿಯಾಗುತ್ತೇವೆ.
IRVKN   ನಾವು ಇಟ್ಟ ಆಣೆಯ ನಿಮಿತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ನಾವು ಹೀಗೆ ಮಾಡೋಣ, ಅವರನ್ನು ಜೀವದಿಂದ ಉಳಿಸಿ ಬಿಟ್ಟುಬಿಡೋಣ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us