Bible Versions
Bible Books

Judges 11:18 (AKJV) American King James Version

Versions

KNV   ಅರಣ್ಯದಲ್ಲಿ ನಡೆದು ಎದೋಮ್‌ ದೇಶವನ್ನೂ ಮೋವಾಬ್‌ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್‌ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
ERVKN   “ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)
IRVKN   ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us