Bible Versions
Bible Books

Judges 11:22 (AKJV) American King James Version

Versions

KNV   ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.
ERVKN   ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ.
IRVKN   ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us