Versions
KNV ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
ERVKN ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.
IRVKN ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು.