Bible Versions
Bible Books

Judges 11:40 (AKJV) American King James Version

Versions

KNV   ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
ERVKN   ಪ್ರತಿವರ್ಷ ಇಸ್ರೇಲಿನ ಹೆಂಗಸರು ಗಿಲ್ಯಾದಿನ ಯೆಫ್ತಾಹನ ಮಗಳನ್ನು ಸ್ಮರಿಸುತ್ತಾರೆ. ಇಸ್ರೇಲಿನ ಹೆಂಗಸರು ಯೆಫ್ತಾಹನ ಮಗಳಿಗಾಗಿ ಪ್ರತಿವರ್ಷ ನಾಲ್ಕು ದಿನ ಅಳುತ್ತಾರೆ. ಇದು ಇಸ್ರೇಲಿನಲ್ಲಿ ಒಂದು ಪದ್ಧತಿಯಾಗಿದೆ.
IRVKN   ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us