Bible Versions
Bible Books

Judges 13 (AKJV) American King James Version

Versions

KNV   ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
ERVKN   ಇಸ್ರೇಲರು ಮತ್ತೆ ಯೆಹೋವನಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಆದುದರಿಂದ ಫಿಲಿಷ್ಟಿಯರು ನಲವತ್ತು ವರ್ಷ ಅವರನ್ನು ಆಳುವಂತೆ ಯೆಹೋವನು ಮಾಡಿದನು.
IRVKN   {ಸಂಸೋನನ ಜನನ} PS ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದುದರಿಂದ * 1 ಸಮು 12:9. ಆತನು ಅವರನ್ನು ನಲ್ವತ್ತು ವರ್ಷಗಳ ಕಾಲ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us