Bible Versions
Bible Books

Judges 13:20 (AKJV) American King James Version

Versions

KNV   ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
ERVKN   ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.
IRVKN   ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us