Bible Versions
Bible Books

Judges 13:3 (AKJV) American King James Version

Versions

KNV   ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ERVKN   ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.
IRVKN   ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us