Bible Versions
Bible Books

Judges 14:12 (AKJV) American King James Version

Versions

KNV   ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
ERVKN   ಆಗ ಸಂಸೋನನು ಮೂವತ್ತು ಜನರಿಗೆ, “ನಾನು ನಿಮಗೊಂದು ಒಗಟನ್ನು ಹೇಳಬಯಸುತ್ತೇನೆ. ಔತಣವು ಏಳು ದಿನ ಮುಂದುವರಿಯುತ್ತದೆ. ಅವಧಿಯಲ್ಲಿ ನೀವು ಉತ್ತರವನ್ನು ಹೇಳುವ ಪ್ರಯತ್ನ ಮಾಡಿರಿ. ನೀವು ಅವಧಿಯಲ್ಲಿ ಒಗಟುಗಳ ಅರ್ಥ ಹೇಳಿದರೆ ನಾನು ನಿಮಗೆ ಮೂವತ್ತು ನಾರುಬಟ್ಟೆಯ ಅಂಗಿಗಳನ್ನು ಮತ್ತು ಮೂವತ್ತು ವಿಶೇಷ ವಸ್ತ್ರಗಳನ್ನು ಕೊಡುತ್ತೇನೆ.
IRVKN   ಸಂಸೋನನು ಇವರಿಗೆ, § ಜ್ಞಾನೋ 1:6; ಯೆಹೆ. 17:2. ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ * ಆದಿ 29:27. ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ 2 ಅರಸು. 5:5. ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us