Versions
KNV ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
ERVKN ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯನ್ನೇ ಮದುವೆಯಾಗಬೇಕು. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು.
IRVKN ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.