Bible Versions
Bible Books

Judges 15:11 (AKJV) American King James Version

Versions

KNV   ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
ERVKN   ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.
IRVKN   ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us