Bible Versions
Bible Books

Judges 15:12 (AKJV) American King James Version

Versions

KNV   ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
ERVKN   ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.
IRVKN   ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ” ಅನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us