Bible Versions
Bible Books

Judges 15:13 (AKJV) American King James Version

Versions

KNV   ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
ERVKN   ಯೆಹೂದ್ಯರು, “ಆಗಲಿ, ನಾವು ನಿನ್ನನ್ನು ಬಂಧಿಸಿ ಫಿಲಿಷ್ಟಿಯರಿಗೆ ಕೊಡುತ್ತೇವೆ. ನಾವು ನಿನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡುತ್ತೇವೆ” ಎಂದು ಹೇಳಿದರು. ಅವರು ಸಂಸೋನನನ್ನು ಎರಡು ಹೊಸ ಹಗ್ಗಗಳಿಂದ ಬಂಧಿಸಿ ಗುಹೆಯಿಂದ ಹೊರ ಕರೆತಂದರು.
IRVKN   ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us