Bible Versions
Bible Books

Judges 15:15 (AKJV) American King James Version

Versions

KNV   ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
ERVKN   ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.
IRVKN   ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಯೆಹೋ. 23:10. ಸಾವಿರ ಜನರನ್ನು ಸಂಹರಿಸಿಬಿಟ್ಟು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us