Bible Versions
Bible Books

Judges 15:2 (AKJV) American King James Version

Versions

KNV   ಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು.
ERVKN   ಅವನು ಸಂಸೋನನಿಗೆ, “ನೀನು ಅವಳನ್ನು ದ್ವೇಷಿಸುವೆ ಎಂದು ತಿಳಿದು ಮದುವೆಯಲ್ಲಿ ನಿನ್ನೊಂದಿಗಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಮದುವೆ ಮಾಡಿಕೊಟ್ಟೆ. ಅವಳ ತಂಗಿಯು ಆಕೆಗಿಂತ ಹೆಚ್ಚು ಸುಂದರಿಯಾಗಿದ್ದಾಳೆ. ಆಕೆಯನ್ನು ನೀನು ಮದುವೆಯಾಗು” ಎಂದನು.
IRVKN   ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us