Bible Versions
Bible Books

Judges 16:10 (AKJV) American King James Version

Versions

KNV   ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
ERVKN   ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಸುಳ್ಳು ಹೇಳಿದೆ, ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವದು ಹೇಗೆಂಬುದನ್ನು ದಯವಿಟ್ಟು ಹೇಳು” ಎಂದು ಕೇಳಿದಳು.
IRVKN   ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us