Bible Versions
Bible Books

Judges 16:13 (AKJV) American King James Version

Versions

KNV   ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
ERVKN   ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಪುನಃ ಸುಳ್ಳು ಹೇಳಿದೆ. ನೀನು ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವುದು ಹೇಗೆಂಬುದನ್ನು ಈಗ ನನಗೆ ತಿಳಿಸು” ಎಂದು ಕೇಳಿದಳು. ಸಂಸೋನನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ದುರ್ಬಲನಾಗುತ್ತೇನೆ” ಎಂದು ಹೇಳಿದನು.
IRVKN   ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us